16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್? ಕರ್ನಾಟಕ ಸರ್ಕಾರದ ಹೊಸ ಪ್ಲಾನ್ ಏನು – ಹೇಗೆ ಜಾರಿಯಾಗಬಹುದು?
ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ಹೇಗೆ ಸಾಧ್ಯ? ಸರ್ಕಾರದ ಚಿಂತನೆ ಹೀಗಿದೆ ನೋಡಿ! ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳ ಜೀವನದಲ್ಲಿ ಸೋಶಿಯಲ್ ಮೀಡಿಯಾ ದೊಡ್ಡ ಪಾತ್ರವಹಿಸಿದೆ. ಆದರೆ ಇದೇ ಸೋಶಿಯಲ್ ಮೀಡಿಯಾ ಹಲವಾರು ಅಪಾಯಗಳಿಗೂ ಕಾರಣವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಗಳು ಕಠಿಣ ಕ್ರಮಗಳನ್ನು ಚಿಂತನೆ ಮಾಡುತ್ತಿವೆ. ಇತ್ತೀಚೆಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ನಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ. ಅದೇನೆಂದರೆ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿರ್ಬಂಧಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬುದು. … Read more