ISRO Internship 2026: ಇಸ್ರೋದಲ್ಲಿ ಇಂಟರ್ನ್‌ಶಿಪ್ ಮಾಡುವ ಭರ್ಜರಿ ಅವಕಾಶ! VSSC ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ – ಅರ್ಹತೆ, ಅರ್ಜಿ ವಿಧಾನ ಸಂಪೂರ್ಣ ಮಾಹಿತಿ

ISRO Internship 2026: ಇಸ್ರೋದಲ್ಲಿ ಇಂಟರ್ನ್‌ಶಿಪ್ ಮಾಡುವ ಭರ್ಜರಿ ಅವಕಾಶ – ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ ಬಾಹ್ಯಾಕಾಶ ವಿಜ್ಞಾನದಲ್ಲಿ (Space Science) ತಮ್ಮ ಭವಿಷ್ಯವನ್ನು ಕಟ್ಟಿಕೊಳ್ಳಬೇಕು ಎಂಬ ಕನಸು ಅನೇಕ ವಿದ್ಯಾರ್ಥಿಗಳಿಗೆ ಇರುತ್ತದೆ. ರಾಕೆಟ್ ಉಡಾವಣೆ, ಉಪಗ್ರಹ ತಂತ್ರಜ್ಞಾನ, ಬಾಹ್ಯಾಕಾಶ ಸಂಶೋಧನೆ ಮುಂತಾದ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಆಸೆ ಇದ್ದರೆ ಭಾರತದ ಅತ್ಯಂತ ಪ್ರತಿಷ್ಠಿತ ವಿಜ್ಞಾನ ಸಂಸ್ಥೆಯಾದ ISRO ನಲ್ಲಿ ಕೆಲಸ ಮಾಡುವ ಕನಸು ಬಹುತೇಕ ವಿದ್ಯಾರ್ಥಿಗಳದ್ದಾಗಿರುತ್ತದೆ. ಈ ಕನಸಿನತ್ತ ಸಾಗಲು ಇದೀಗ ವಿದ್ಯಾರ್ಥಿಗಳಿಗೆ ಒಂದು ದೊಡ್ಡ ಅವಕಾಶ … Read more